Monday, September 28, 2026
Monday, September 28, 2026

ನೂತನ ಜಿಲ್ಲಾಧಿಕಾರಿಯವರಿಗೆ ಕಸಾಪ ಅಭಿನಂದನೆ

ನೂತನ ಜಿಲ್ಲಾಧಿಕಾರಿಯವರಿಗೆ ಕಸಾಪ ಅಭಿನಂದನೆ

Date:

ಮಣಿಪಾಲ, ಜೂ.19: ಉಡುಪಿಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸ್ವರೂಪ ಟಿ. ಕೆ ಇವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಅಧ್ಯಕ್ಷ ರವಿರಾಜ್ ಎಚ್ ಪಿ ಅವರು ಅಭಿನಂದಿಸಿ, ಗೌರವಿಸಿದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು, ರಂಜಿನಿ ವಸಂತ್, ಮಾಧ್ಯಮ ಪ್ರತಿನಿಧಿ ಆಸ್ಟ್ರೋ ಮೋಹನ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಾಂಸ್ಕೃತಿಕ ಕಾರ್ಯದರ್ಶಿ ವಸಂತ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!