Monday, September 28, 2026
Monday, September 28, 2026

ನಂದಿಕೂರು ರೈಲ್ವೇ ಸಂಪರ್ಕ ಸೇತುವೆ ದುರಸ್ತಿ ಕಾರ್ಯಕ್ಕೆ ಸೂಚನೆ

ನಂದಿಕೂರು ರೈಲ್ವೇ ಸಂಪರ್ಕ ಸೇತುವೆ ದುರಸ್ತಿ ಕಾರ್ಯಕ್ಕೆ ಸೂಚನೆ

Date:

ನಂದಿಕೂರು, ಜೂ.20: ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿಕೂರು ರೈಲ್ವೇ ಸಂಪರ್ಕ ಸೇತುವೆ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಹಾನಿಯಾಗಿದ್ದು ಈ ಸಂಬಂಧ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಕ್ಷಣವೇ ಸೇತುವೆ ಇಕ್ಕೆಲಗಳಲ್ಲಿ ನಿಂತ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವಂತೆ ಜೊತೆಗೆ ಮಳೆ ಕಡಿಮೆಯಾದ ಕೂಡಲೇ ರಸ್ತೆ ದುರಸ್ತಿ ಕಾರ್ಯವನ್ನು ನಿರ್ವಹಿಸಲು ಸಂಭಂದಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು. ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷರಾದ ರಾಯೇಶ್ ಪೈ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ ಹಾಗೂ ಪಲಿಮಾರು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಾರಂಬಳ್ಳಿ ಇ.ಎಸ್.ಐ. ಆಸ್ಪತ್ರೆ ಕಾಮಗಾರಿ ಸ್ಥಳ ಪರಿಶೀಲನೆ

ಬ್ರಹ್ಮಾವರ, ಸೆ.28: ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ...

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...
error: Content is protected !!