Wednesday, September 30, 2026
Wednesday, September 30, 2026

ಕಾಪು: ವಿಕಸಿತ ಭಾರತ ಸಂಕಲ್ಪ ಕಾರ್ಯಕ್ರಮ

ಕಾಪು: ವಿಕಸಿತ ಭಾರತ ಸಂಕಲ್ಪ ಕಾರ್ಯಕ್ರಮ

Date:

ಕಾಪು, ಜೂ.20: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 11 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕಾಪು ವೀರಭದ್ರ ಸಭಾಂಗಣದಲ್ಲಿ ವಿಕಸಿತ ಭಾರತ ಸಂಕಲ್ಪ ಕಾರ್ಯಕ್ರಮ ನಡೆಯಿತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾದ ಕಿಶೋರ್ ಕುಮಾರ್, ಮಾಜಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಸುದರ್ಶನ್, ಜಿಲ್ಲಾ ಬಿಜೆಪಿ ನಿಕಟಪೂರ್ವ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್ ಪೆರ್ಣಂಕಿಲ, ನಿಕಟಪೂರ್ವ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಮತ್ತು ಪ್ರಮುಖರಾದ ಪ್ರಸಾದ್ ಶೆಟ್ಟಿ ಕುತ್ಯಾರು ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!