Tuesday, July 28, 2026
Tuesday, July 28, 2026

ಉಡುಪಿ: ಎಸ್.ಬಿ.ಐ ಮಿನಿ ಗೃಹ ಸಾಲ ಕೇಂದ್ರ ಉದ್ಘಾಟನೆ

ಉಡುಪಿ: ಎಸ್.ಬಿ.ಐ ಮಿನಿ ಗೃಹ ಸಾಲ ಕೇಂದ್ರ ಉದ್ಘಾಟನೆ

Date:

ಉಡುಪಿ, ಜೂ.೨೨: ಉಡುಪಿಯ ಬನ್ನಂಜೆಯಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕಿನ ಪ್ರಾದೇಶಿಕ ವ್ಯವಹಾರ ಕಚೇರಿಯ ಕಟ್ಟಡದಲ್ಲಿ ಎಸ್..ಬಿ.ಐ ನ ಮಿನಿ ಗೃಹ ಸಾಲ ಕೇಂದ್ರವನ್ನು ಎಸ್.ಬಿ.ಐ ಬೆಂಗಳೂರು ವೃತ್ತದ ಜನರಲ್ ಮ್ಯಾನೇಜರ್ ಪ್ರಫುಲ್ಲ ಕುಮಾರ ಜೇನಾ ಮತ್ತು ಮಂಗಳೂರು ಆಡಳಿತ ಕಚೇರಿಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಕೃಷ್ಣ ಮೋಹನ್ ಎಂ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಪ್ರಾದೇಶಿಕ ವ್ಯವಹಾರ ಕಚೇರಿಯ ಪ್ರಾದೇಶಿಕ ವ್ಯವಸ್ಥಾಪಕರಾದ ಬಿ ಪ್ರಕಾಶ್ ಅಡಿಗ ಅವರು ಮಾತನಾಡಿ, ಗೃಹ ಸಾಲ ಗ್ರಾಹಕರ ಅನುಕೂಲಕ್ಕಾಗಿ ಈ ಕೇಂದ್ರವನ್ನು ತೆರೆದಿದ್ದು ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.

ಎಸ್ ಬಿ ಐ ನ ಮುಖ್ಯ ವ್ಯವಸ್ಥಾಪಕರಾದ ಕೃಷ್ಣರಾಜ ಭಟ್ ಕೀಳಂಜೆ, ಮಹದೇವಮ್ಮ, ಅಬಾ ಲಾಲ್,
ಗ್ರಾಹಕರದ ಕರುಣಾಕರ ಸಾಲಿಯಾನ್ ಉಪಸ್ಥಿತರಿದ್ದರು. ಅಮೃತ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!