Wednesday, April 22, 2026
Wednesday, April 22, 2026

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ, ಜೂ.23: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಸೇರಿದ ಪಿ.ಯು.ಸಿ, ಐ.ಟಿ.ಐ ಹಾಗೂ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ ಸಂಖ್ಯೆ: 805077004 ಹಾಗೂ 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...

ಜೆಇಇ ಮೈನ್ (ಬಿ.ಟೆಕ್) ಅಂತಿಮ ಫಲಿತಾಂಶ: ಜ್ಞಾನಸುಧಾದ 10 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಟೋಟಲ್ ಪರ್ಸಂಟೈಲ್; ಟಾಪರ್ ಆಗಿ 99.9055199 ಪರ್ಸಂಟೈಲ್‌ನೊಂದಿಗೆ ಕನಿಷ್ಕ್ ಅಮೀನ್

ಕಾರ್ಕಳ, ಏ.21: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸಿದ ಜೆಇಇ ಮೈನ್(ಬಿ.ಟೆಕ್)-2026ರ...

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ, ಏ.21: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ...
error: Content is protected !!