Monday, September 7, 2026
Monday, September 7, 2026

ರೋಟರಾಕ್ಟ್ ಕ್ಲಬ್ ಉಡುಪಿ: ಯೋಗ ದಿನಾಚರಣೆ

ರೋಟರಾಕ್ಟ್ ಕ್ಲಬ್ ಉಡುಪಿ: ಯೋಗ ದಿನಾಚರಣೆ

Date:

ಉಡುಪಿ, ಜೂ.23: ಶ್ರೀ ಕೃಷ್ಣ ಬಾಲನಿಕೇತನದಲ್ಲಿ ರೋಟರಾಕ್ಟ್ ಕ್ಲಬ್ ಉಡುಪಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಮಾಹೆ ಯೋಗ ವಿಭಾಗದ ಸಹ ಪ್ರಾಧ್ಯಪಕಿ ಡಾ. ಲಾವ್ಯ ಶೆಟ್ಟಿ ಯೋಗದ ಮಹತ್ವ ದ ಬಗ್ಗೆ ವಿವರಿಸಿ ಮಕ್ಕಳಿಂದ ಯೋಗ ಪ್ರಾತ್ಯಕ್ಷಿಕೆಯನ್ನು ಮಾಡಿಸಿದರು. ರೋಟರಿ ಉಡುಪಿ ಅಧ್ಯಕ್ಷ ಗುರುರಾಜ್ ಭಟ್, ರೋಟರಾಕ್ಟ್ ಸಭಾಪತಿ ಬಿ ಕೆ ನಾರಾಯಣ, ಬಾಲನಿಕೇತನ ದ ಕಾರ್ಯದರ್ಶಿ ರಾಮಚಂದ್ರ ಉಪಾಧ್ಯಾಯ, ಮಾತಾಜಿ ಉಪಸ್ಥಿತರಿದ್ದರು. ರೋ. ಅಪೂರ್ವ ಬಿ ಕೆ ಕಾರ್ಯಕ್ರಮ ಸಂಯೋಜಿಸಿದ್ದರು. ಬಾಲನಿಕೇತನದ ಮಕ್ಕಳಿಂದ ಪ್ರಾರ್ಥನೆ ನಡೆಯಿತು. ರೋಟರಾಕ್ಟ್ ಅಧ್ಯಕ್ಷ ಅಂಶ್ ಕೋಟ್ಯಾನ್ ಸ್ವಾಗತಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!