Saturday, September 5, 2026
Saturday, September 5, 2026

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲೆ: ಜಿಲ್ಲಾಧಿಕಾರಿಯವರಿಗೆ ಅಭಿನಂದನೆ

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲೆ: ಜಿಲ್ಲಾಧಿಕಾರಿಯವರಿಗೆ ಅಭಿನಂದನೆ

Date:

ಮಣಿಪಾಲ, ಜೂ.24: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರನ್ನು ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲೆ ವತಿಯಿಂದ ಅಭಿನಂದಿಸಲಾಯಿತು. ಕ.ಜಾ.ಪ ಜಿಲ್ಲಾಧ್ಯಕ್ಷ ಡಾ. ಗಣೇಶ್ ಗಂಗೊಳ್ಳಿ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯ ಜಿಲ್ಲಾ ಪ್ರಮುಖರಾದ ಜಯಕರ ಶೆಟ್ಟಿ ಇಂದ್ರಾಳಿ, ಜನಾರ್ದನ್ ಕೊಡವೂರು ಮುಂತಾದವರಿದ್ದರು. ಕಲಾವಿದ ಮಹೇಶ್ ಮರ್ಣೆ ರಚಿಸಿದ ಅಶ್ವಥ ಎಲೆಯ ಕಲಾಕೃತಿಯನ್ನು ಜಿಲ್ಲಾಧಿಕಾರಿಯವರಿಗೆ ನೀಡಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!