Sunday, October 25, 2026
Sunday, October 25, 2026

ಭಾರತ್ ಸ್ಕೌಟ್ಸ್ ಗೈಡ್ಸ್ ಜಿಲ್ಲಾಧ್ಯಕ್ಷೆ ಜಿಲ್ಲಾಧಿಕಾರಿ ಭೇಟಿ

ಭಾರತ್ ಸ್ಕೌಟ್ಸ್ ಗೈಡ್ಸ್ ಜಿಲ್ಲಾಧ್ಯಕ್ಷೆ ಜಿಲ್ಲಾಧಿಕಾರಿ ಭೇಟಿ

Date:

ಮಣಿಪಾಲ, ಜೂ.25: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಸಂಸ್ಥೆಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಯವರನ್ನು ಭೇಟಿಯಾಗಿ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು. ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ, ಸ್ಕೌಟ್ಸ್ ಆಯುಕ್ತರಾದ ಜನಾರ್ದನ್ ಕೊಡವೂರು, ಜಿಲ್ಲಾ ಖಜಾಂಜಿ ಆನಂದ ಅಡಿಗ ಮತ್ತು ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಸುಮನ್ ಶೇಖರ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.1: ಗುಜ್ಜಾಡಿ ನಾಯಕವಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಗುಜ್ಜಾಡಿ, ಅ.25: ಕರ್ನಾಟಕ ಸರಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಆಯುಷ್...

ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾದರೆ ಸೂಕ್ತ ಕ್ರಮ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು, ಅ.25: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ...

ನ.1: ಕಾಪು ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾಪು, ಅ.25: ಕಾಪು ಪರಿಸರದ ಜನತೆಗೆ ಆರೋಗ್ಯ ಸೇವೆ ಸಲ್ಲಿಸುತ್ತಿರುವ ಶ್ರೀ...
error: Content is protected !!