Monday, September 28, 2026
Monday, September 28, 2026

ಜ್ಞಾನಸುಧಾ: ಸ್ವಾಮಿ ವೀರೇಶಾನಂದ ಸರಸ್ವತಿಯವರಿಂದ ‘ಮೌಲ್ಯಸುಧಾ’

ಜ್ಞಾನಸುಧಾ: ಸ್ವಾಮಿ ವೀರೇಶಾನಂದ ಸರಸ್ವತಿಯವರಿಂದ ‘ಮೌಲ್ಯಸುಧಾ’

Date:

ಗಣಿತನಗರ, ಜೂ.25: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ‘ಮೌಲ್ಯಸುಧಾ’ ಜರುಗುತ್ತಾ ಬರುತ್ತಿದೆ. ಜೂನ್ ತಿಂಗಳ ಮೌಲ್ಯಸುಧಾ ಮಾಲಿಕೆ-37 ತಾರೀಕು 28, ಶನಿವಾರದಂದು ಸಂಜೆ 6 ಗಂಟೆಗೆ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ರಾಮಕೃಷ್ಣ ವಿವೇಕಾನಂದ ಆಶ್ರಮ, ರಾಮಕೃಷ್ಣ ನಗರ, ತುಮಕೂರಿನ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಜಿಯವರು ಆಗಮಿಸಲಿದ್ದು, ‘ಸ್ವನಿಯಂತ್ರಣ: ಬಂಧನವೋ? ಸ್ವಾತಂತ್ರ್ಯ್ಯವೋ?’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು ಭಾಗವಹಿಸಬಹುದೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!