Sunday, September 6, 2026
Sunday, September 6, 2026

ಜೂನ್ 27: ಮಣಿಪಾಲದಲ್ಲಿ ರಕ್ತದಾನ ಶಿಬಿರ

ಜೂನ್ 27: ಮಣಿಪಾಲದಲ್ಲಿ ರಕ್ತದಾನ ಶಿಬಿರ

Date:

ಉಡುಪಿ, ಜೂ.25: ಜಿಲ್ಲಾಡಳಿತ, ಜಿಲ್ಲಾಧಿಕಾರಿಯವರ ಕಚೇರಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ) ಉಡುಪಿ ಜಿಲ್ಲಾ ಶಾಖೆ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ ಉಡುಪಿ ಹಾಗೂ ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಜೂನ್ 27 ರಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 1.30 ರ ವರೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಸರ್ಜನ್ ಡಾ. ಅಶೋಕ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!