Tuesday, September 29, 2026
Tuesday, September 29, 2026

ಚೈನೀಸ್ ಮಾಂಜಾ ದಾರಗಳ ನಿಷೇಧ

ಚೈನೀಸ್ ಮಾಂಜಾ ದಾರಗಳ ನಿಷೇಧ

Date:

ಉಡುಪಿ, ಜೂ.25: ಗಾಳಿಪಟ ಹಾರಿಸಲು ಹಾಗೂ ಮತ್ತಿತರ ಉದ್ದೇಶಕ್ಕೆ ಬಳಸುತ್ತಿದ್ದ ನೈಲಾನ್ ದಾರ ಮತ್ತು ಸಣ್ಣ ಗಾಜಿನ ಚೂರಿನಿಂದ ಲೇಪಿತವಾದ ಅಥವಾ ಇತರೆ ಹಾನಿಕಾರಕ ವಸ್ತುಗಳಿಂದ ತಯಾರಾದ ಚೈನೀಸ್ ಡೋರ್ ಅಥವಾ ಚೈನೀಸ್ ಮಾಂಜಾ ಎಂದು ಕರೆಯಲ್ಪಡುವ ದಾರಗಳು ಪಕ್ಷಿಗಳಿಗೆ ಪ್ರಾಣಾಂತಕವಾಗಿ ಪರಿಣಮಿಸುತ್ತಿರುವ ಹಿನ್ನೆಲೆ, ಸದರಿ ದಾರಗಳ ಬಳಕೆಯನ್ನು ನಿಷೇಧಿಸಿ, ಸರಳವಾದ ಹತ್ತಿ ದಾರವನ್ನು ಮಾತ್ರ ಬಳಸುವಂತೆ ಆದೇಶಿಸಿ, ರಾಜ್ಯ ಸರಕಾರವು ಅಧಿಸೂಚನೆ ಹೊರಡಿಸಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!