Monday, September 7, 2026
Monday, September 7, 2026

ಮಣಿಪಾಲ್ ಜ್ಞಾನಸುಧಾ: ನೀಟ್ ಲಾಂಗ್ ಟರ್ಮ್-2026 ತರಬೇತಿ

ಮಣಿಪಾಲ್ ಜ್ಞಾನಸುಧಾ: ನೀಟ್ ಲಾಂಗ್ ಟರ್ಮ್-2026 ತರಬೇತಿ

Date:

ಉಡುಪಿ, ಜೂ.26: ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ರಾಷ್ಟ್ರಮಟ್ಟದ ಎಮ್.ಬಿ.ಬಿ.ಎಸ್. ಪ್ರವೇಶ ಪರೀಕ್ಷೆ ನೀಟ್-2026ರ ತರಬೇತಿಗಾಗಿ ಮಣಿಪಾಲ್ ಜ್ಞಾನಸುಧಾ ವಿದ್ಯಾನಗರ ಇಲ್ಲಿ ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯಿಂದ ನೀಟ್ ಲಾಂಗ್ ಟರ್ಮ್ 2026 ತರಬೇತಿ ಜೂನ್ 29 ರಿಂದ ಆರಂಭವಾಗಲಿದ್ದು ದಾಖಲಾಗುವ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ/ಶುಲ್ಕ ವಿನಾಯಿತಿ ದೊರೆಯಲಿದೆ. ಈ ಬಾರಿಯ ನೀಟ್ 2025ರ ಫಲಿತಾಂಶದಲ್ಲಿ ಜ್ಞಾನಸುಧಾದ 86 ವಿದ್ಯಾರ್ಥಿಗಳು 500 ಕ್ಕಿಂತ ಅಧಿಕ ಅಂಕ, 132 ವಿದ್ಯಾರ್ಥಿಗಳು 480 ಕ್ಕಿಂತ ಅಧಿಕ ಅಂಕ ಗಳಿಸಿರುತ್ತಾರೆ. ನೀಟ್ 2024ರ ಮೂಲಕ ಒಟ್ಟು 155 ವಿದ್ಯಾರ್ಥಿಗಳು ರಾಜ್ಯದ ವಿವಿಧ ಮೆಡಿಕಲ್ ಕಾಲೇಜುಗಳಲ್ಲಿ ಎಮ್.ಬಿ.ಬಿ.ಎಸ್.ಗೆ ಸೇರ್ಪಡೆಯಾಗಿರುವುದು ಇಲ್ಲಿ ಸ್ಮರಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಸಂಪರ್ಕಿಸಬಹುದು, ಸಂಪರ್ಕ ಸಂಖ್ಯೆ: 8686190505, 9901522783.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!