Monday, October 26, 2026
Monday, October 26, 2026

ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ

ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ

Date:

ಕಾಪು, ಜೂ.26: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕುತ್ಯಾರು ನವೀನ್ ಶೆಟ್ಟಿ ಅವರನ್ನು ಕಾಪು ಮಂಡಲ ಬಿಜೆಪಿ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಲಾಯಿತು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಜಿಲ್ಲಾ ಬಿಜೆಪಿ ನಿಕಟಪೂರ್ವ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ನೀತಾ ಗುರುರಾಜ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಮಟ್ಟು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗುರ್ಮೆ ಫೌಂಡೇಶನ್: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ

ಕಾಪು, ಅ.26: ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆಯಲ್ಲಿ 25 ವರ್ಷ...

ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಿಎಂ ಸಭೆ

ಬೆಳಗಾವಿ, ಅ.26: ಬೆಳಗಾವಿಯ ಸುವರ್ಣಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಮುಖ್ಯಮಂತ್ರಿ ಡಿ.ಕೆ....
error: Content is protected !!