Thursday, September 3, 2026
Thursday, September 3, 2026

ಎನ್.ಡಿ.ಎ ಪರೀಕ್ಷೆ- ಜ್ಞಾನಸುಧಾದ ಅಜಯ್ ಸುಬ್ರಾಯ್ ಭಟ್ ತೇರ್ಗಡೆ

ಎನ್.ಡಿ.ಎ ಪರೀಕ್ಷೆ- ಜ್ಞಾನಸುಧಾದ ಅಜಯ್ ಸುಬ್ರಾಯ್ ಭಟ್ ತೇರ್ಗಡೆ

Date:

ಕಾರ್ಕಳ: ರಾಷ್ಟ್ರಮಟ್ಟದಲ್ಲಿ ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‌ಸಿ) ರಾಷ್ಟ್ರೀಯ ಭದ್ರತಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ (ಎನ್.ಡಿ.ಎ ಮತ್ತು ಎನ್.ಎ) ಯಿಂದ ನಡೆಸುವ ಪ್ರವೇಶ ಪರೀಕ್ಷೆಯ ಮೊದಲ ಸುತ್ತಿನ ಲಿಖಿತ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಜಯ್ ಸುಬ್ರಾಯ್ ಭಟ್ ಆಯ್ಕೆಗೊಂಡಿದ್ದು, ಮುಂದೆ ಎಸ್.ಎಸ್.ಬಿ (ಸರ್ವಿಸ್ ಸೆಲೆಕ್ಷನ್ ಬೋರ್ಡ್) ನಡೆಸುವ ಎರಡನೇ ಹಂತದ ಸಂದರ್ಶನಕ್ಕೆ ಆಯ್ಕೆಗೊಂಡಿರುತ್ತಾರೆ.

ಏಪ್ರಿಲ್ ತಿಂಗಳಲ್ಲಿ ನಡೆದ ಈ ಪರೀಕ್ಷೆಗೆ ದೇಶದಲ್ಲಿ ಸುಮಾರು 7.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, 8010
ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ.

ವಿದ್ಯಾರ್ಥಿಯ ಸಾಧನೆಗೆ ಎಪಿಜಿಇಟಿ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!