Sunday, September 6, 2026
Sunday, September 6, 2026

ಸುರೇಶ್ ನಾಯ್ಕ್ ರವರಿಗೆ ಗೌರವ ಅಭಿನಂದನೆ

ಸುರೇಶ್ ನಾಯ್ಕ್ ರವರಿಗೆ ಗೌರವ ಅಭಿನಂದನೆ

Date:

ಉಡುಪಿ, ಜೂ.30: ಉಡುಪಿ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ (ರಿ) ವತಿಯಿಂದ ಕಿದಿಯೂರು ಹೋಟೆಲಿನ ಅನಂತಶಯನ ಸಭಾಂಗಣದಲ್ಲಿ ಶನಿವಾರ ಎಂಜಿನಿಯರ್ ಮೀಟ್ ಜರಗಿತು. ವೇದಿಕೆಯಲ್ಲಿ ಅತಿಥಿಗಳಾಗಿ SIMTA -ASTRIX UPVC ವಿಂಡೋಸ್ ಕಂಪನಿಯ ರೀಜನಲ್ ಮ್ಯಾನೇಜರ್ ಮೋಹನ್, ಉಡುಪಿ ಅಲ್ಯೂಮಿನಿಯಂ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಸುರೇಶ್ ನಾಯ್ಕ್, SIMTA -ASTRIX UPVC ವಿಂಡೋಸ್ ಕಂಪನಿಯ ಪ್ರಾಜೆಕ್ಟ್ ಹೆಡ್ ಸುನಿಲ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಾಹಿತಿ ಕಾರ್ಯಾಗಾರ ನಡೆಯಿತು.

ಮುಖ್ಯ ಅತಿಥಿ ಹಾಗೂ ಸಭೆಯ ಅಧ್ಯಕ್ಷತೆ ವಹಿಸಿದ ಉಡುಪಿ ಅಲ್ಯೂಮಿನಿಯಂ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಸುರೇಶ್ ನಾಯ್ಕ್ ಅವರ ಸೇವೆಯನ್ನು ಗುರುತಿಸಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಗಣೇಶ್ ಬೈಲೂರು, ಭರತ್ ಭೂಷಣ್ ಮುಂತಾದವರು ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷರಾದ ಕೆ ರಂಜನ್ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಅನಂತೇಶ್ ಆಚಾರ್ಯ ವಂದಿಸಿದರು. ಖಜಾಂಚಿ ಪಾಡಿಗಾರು ಲಕ್ಷ್ಮೀನಾರಾಯಣ ಉಪಧ್ಯಾಯ ಪ್ರಾರ್ಥನೆ ನೆರವೇರಿಸಿದರು. ಪಟ್ಟಾಭಿರಾಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!