Monday, October 26, 2026
Monday, October 26, 2026

ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ- ಮಾದರಿ ಸೋಲಾರ್ ಗ್ರಾಮ ಸ್ಪರ್ಧೆಗೆ ಉಪ್ಪೂರು ಸಹಿತ ಐದು ಗ್ರಾಮಗಳು ಆಯ್ಕೆ

ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ- ಮಾದರಿ ಸೋಲಾರ್ ಗ್ರಾಮ ಸ್ಪರ್ಧೆಗೆ ಉಪ್ಪೂರು ಸಹಿತ ಐದು ಗ್ರಾಮಗಳು ಆಯ್ಕೆ

Date:

ಉಡುಪಿ, ಜು.2: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯಡಿ ಜಿಲ್ಲೆಯಲ್ಲಿ ಮಾದರಿ ಸೋಲಾರ್ ಗ್ರಾಮವನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲಾ ಮಟ್ಟದ ಸಮಿತಿಯಿಂದ 5 ಗ್ರಾಮಗಳಾದ ಕೋಟತಟ್ಟು, ಕಿರಿಮಂಜೇಶ್ವರ, ಮಜೂರು, ನಿಟ್ಟೆ ಹಾಗೂ ಉಪ್ಪೂರು ಗ್ರಾಮಗಳನ್ನು ಆಯ್ಕೆ ಮಾಡಿಲಾಗಿದ್ದು, ಈ ಗ್ರಾಮಗಳಲ್ಲಿ ಸೋಲಾರ್ ಅಳವಡಿಕೆಯ ಬಗ್ಗೆ ಜುಲೈ 1 ರಿಂದ ಡಿಸೆಂಬರ್ ಅಂತ್ಯದ ವರೆಗೆ ಸ್ಪರ್ಧೆಗಳು ನಡೆಸಲು ಜಿಲ್ಲಾ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಮೆಸ್ಕಾಂ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗುರ್ಮೆ ಫೌಂಡೇಶನ್: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ

ಕಾಪು, ಅ.26: ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆಯಲ್ಲಿ 25 ವರ್ಷ...

ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಿಎಂ ಸಭೆ

ಬೆಳಗಾವಿ, ಅ.26: ಬೆಳಗಾವಿಯ ಸುವರ್ಣಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಮುಖ್ಯಮಂತ್ರಿ ಡಿ.ಕೆ....
error: Content is protected !!