Tuesday, October 27, 2026
Tuesday, October 27, 2026

ಕೊಡವೂರು ಶ್ರೀ ಶಂಕರನಾರಾಯಣ ದೇವಳದ ಪ್ರಧಾನ ಅರ್ಚಕರಾಗಿ ವಿದ್ವಾನ್ ಸೀತಾರಾಮ ಆಚಾರ್ಯ ನೇಮಕ

ಕೊಡವೂರು ಶ್ರೀ ಶಂಕರನಾರಾಯಣ ದೇವಳದ ಪ್ರಧಾನ ಅರ್ಚಕರಾಗಿ ವಿದ್ವಾನ್ ಸೀತಾರಾಮ ಆಚಾರ್ಯ ನೇಮಕ

Date:

ಕೊಡವೂರು, ಜು.2: ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಳದ ಪ್ರಧಾನ ಅರ್ಚಕರಾಗಿ ಕೊಡವೂರು ಅಗ್ರಹಾರ ನಿವಾಸಿ ವಿದ್ವಾನ್ ಸೀತಾರಾಮ ಆಚಾರ್ಯ ಅಧಿಕಾರ ಸ್ವೀಕರಿಸಿದರು.

ದೇವಳದ ಪ್ರಧಾನ ತಂತ್ರಿಗಳಾದ ವೇದಮೂರ್ತಿ ಪುತ್ತೂರು ಹಯವದನ ತಂತ್ರಿ ಮತ್ತು ವೇದಮೂರ್ತಿ ಪುತ್ತೂರು ವಾದಿರಾಜ ತಂತ್ರಿ ಹಾಗು ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಜಿ ಕೊಡವೂರು ಸಮಕ್ಷಮದಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು.

ವ್ಯವಸ್ಥಾಪನ ಸಮಿತಿಯ ಸದಸ್ಯರು, ಭಕ್ತ ವೃಂದ ಸದಸ್ಯರು, ಸೇವಾ ಸಮಿತಿ ಸದಸ್ಯರು, ಶ್ರೀ ದೇವಳದ ಚಾಕರಿ ವರ್ಗದವರು, ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗುರ್ಮೆ ಫೌಂಡೇಶನ್: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ

ಕಾಪು, ಅ.26: ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆಯಲ್ಲಿ 25 ವರ್ಷ...

ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಿಎಂ ಸಭೆ

ಬೆಳಗಾವಿ, ಅ.26: ಬೆಳಗಾವಿಯ ಸುವರ್ಣಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಮುಖ್ಯಮಂತ್ರಿ ಡಿ.ಕೆ....
error: Content is protected !!