ಉಡುಪಿ, ಜು.2: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಜುಲೈ 3 ರಿಂದ ಜುಲೈ 6 ರವರೆಗೆ ಗಂಟೆಗೆ 30 ರಿಂದ 40 ಕಿಮೀ ವೇಗದ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಗಾಳಿ ಸಹಿತ ಭಾರೀ ಮಳೆ ಸಾಧ್ಯತೆ
ಕರಾವಳಿಯಲ್ಲಿ ಗಾಳಿ ಸಹಿತ ಭಾರೀ ಮಳೆ ಸಾಧ್ಯತೆ
Date:




By
ForthFocus™