Tuesday, October 27, 2026
Tuesday, October 27, 2026

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ: ವೈದ್ಯ, ಲೆಕ್ಕಪರಿಶೋಧಕ, ಪತ್ರಿಕಾ ದಿನಾಚರಣೆ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ: ವೈದ್ಯ, ಲೆಕ್ಕಪರಿಶೋಧಕ, ಪತ್ರಿಕಾ ದಿನಾಚರಣೆ

Date:

ಉಡುಪಿ, ಜು.2: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ವೈದ್ಯ, ಲೆಕ್ಕಪರಿಶೋಧಕ, ಪತ್ರಿಕಾ ದಿನಾಚರಣೆ ಅಂಗವಾಗಿ ವೈದ್ಯರಾದ ಡಾ|ಜಯಂತ್ ಕುಮಾರ್, ಖ್ಯಾತ ಲೆಕ್ಕಪರಿಶೋಧಕ ಕೆ.ಸುರೇಂದ್ರ ನಾಯಕ್, ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹಿರಿಯ ಪತ್ರಕರ್ತ ನಝೀರ್ ಪೊಲ್ಯರವರಿಗೆ ಶಾಲು ಹೊದಿಸಿ ಗೌರವಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸತೀಶ್ ಕುಮಾರ್ ಮಂಚಿ, ತಾಲೂಕು ಕೆಡಿಪಿ ಸದಸ್ಯ ಭರತ್ ಮಣಿಪಾಲ, ತೆಂಕನಿಡಿಯೂರು ಪಂಚಾಯತ್ ಸದಸ್ಯ ಶರತ್ ಶೆಟ್ಟಿ, ನಗರಸಭಾ ಮಾಜಿ ಅಧ್ಯಕ್ಷೆ ಮೀನಾಕ್ಷಿ ಮಾಧವ, ,ಮಾಜಿ ಉಪಾಧ್ಯಕ್ಷೆ ಸಂಧ್ಯಾ ತಿಲಕರಾಜ್, ಮಾಜಿ ನಗರಸಭಾ ಸದಸ್ಯರಾದ ನಾರಾಯಣ ಕುಂದರ್, ಸತೀಶ್ ಪುತ್ರನ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸತೀಶ್ ಕೊಡವೂರು, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂಜಯ್ ಆಚಾರ್ಯ, ಯುವ ಉದ್ಯಮಿ ಸಚಿನ್ ಕುಮಾರ್ ಮಣಿಪಾಲ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗುರ್ಮೆ ಫೌಂಡೇಶನ್: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ

ಕಾಪು, ಅ.26: ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆಯಲ್ಲಿ 25 ವರ್ಷ...

ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಿಎಂ ಸಭೆ

ಬೆಳಗಾವಿ, ಅ.26: ಬೆಳಗಾವಿಯ ಸುವರ್ಣಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಮುಖ್ಯಮಂತ್ರಿ ಡಿ.ಕೆ....
error: Content is protected !!