Thursday, November 21, 2024
Thursday, November 21, 2024

ಪಡಿತರ ಚೀಟಿಗೆ ಇ-ಕೆವೈಸಿ: ಮೇ 20 ಕೊನೆಯ ದಿನ

ಪಡಿತರ ಚೀಟಿಗೆ ಇ-ಕೆವೈಸಿ: ಮೇ 20 ಕೊನೆಯ ದಿನ

Date:

ಉಡುಪಿ: ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ಮೇ 20 ರ ಒಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ನೊಂದಾಯಿಸಿಕೊಳ್ಳಲು (ಆಧಾರ ದೃಢೀಕರಣ ಇ-ಕೆವೈಸಿ) ಅಂತಿಮ ಅವಕಾಶ ಕಲ್ಪಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಹಾಗೂ ಅನಿಲ ಸಂಪರ್ಕ ಹೊಂದಿರುವ ಪಡಿತರ ಚೀಟಿದಾರರು, ಅನಿಲ ಸಂಪರ್ಕದ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು ಇ-ಕೆವೈಸಿ ಮಾಡುವ ನ್ಯಾಯಬೆಲೆ ಅಂಗಡಿಗಳಿಗೆ ನೀಡಬೇಕು.

ಸರಕಾರದ ಆದೇಶದಂತೆ ಮೇ 20 ರ ಒಳಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿಯ ಸದಸ್ಯರ ಹೆಸರನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಉಡುಪಿ, ನ.21: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ...

ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರ

ಉಡುಪಿ, ನ.21: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಾ ಕರ್ನಾಟಕ ಯೋಜನೆಯಡಿ...

ಉದ್ಯಮಶೀಲತಾ ತರಬೇತಿ ಕಾರ್ಯಾಗಾರ

ಉಡುಪಿ, ನ.21: ರಾಷ್ಟೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಉಡುಪಿ ಜಿಲ್ಲಾ ಕೇಂದ್ರ...

ನ. 23: ಉಡುಪಿ ನಗರದಲ್ಲಿ ಕಸ ಸಂಗ್ರಹಣೆ ಇಲ್ಲ

ಉಡುಪಿ, ನ.21: ಉಡುಪಿ ನಗರಸಭೆಯ ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ನವೆಂಬರ್ 23...
error: Content is protected !!