Wednesday, July 29, 2026
Wednesday, July 29, 2026

ಉಡುಪಿ: ಆಶಾಕಿರಣ ದೃಷ್ಠಿಕೇಂದ್ರ ಉದ್ಘಾಟನೆ

ಉಡುಪಿ: ಆಶಾಕಿರಣ ದೃಷ್ಠಿಕೇಂದ್ರ ಉದ್ಘಾಟನೆ

Date:

ಉಡುಪಿ, ಜು.3: ಸಾರ್ವತ್ರಿಕವಾಗಿ ಕಣ್ಣಿನ ಆರೋಗ್ಯ ಉತ್ತಮಗೊಳಿಸುವ ನಿಟ್ಟಿನಲ್ಲಿ ನಿರಂತರವಾಗಿ ಸಮಗ್ರ ಕಣ್ಣಿನ ಆರೈಕೆಗಾಗಿ ಸರಕಾರದ ಮಹಾತ್ವಾಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ಶಾಶ್ವತ ಆಶಾಕಿರಣ ದೃಷ್ಠಿಕೇಂದ್ರವನ್ನು ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್ ಗುರುವಾರ ಉದ್ಘಾಟಿಸಿದರು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶಾಶ್ವತ ಆಶಾಕಿರಣ ದೃಷ್ಠಿಕೇಂದ್ರಗಳಲ್ಲಿ ಕಣ್ಣಿನ ಸಮಸ್ಯೆ ಇರುವ ಸಾರ್ವಜನಿಕರಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುವುದು. ದೃಷ್ಠಿದೋಷವಿರುವ ಅರ್ಹ ಫಲಾನುಭವಿಗಳಿಗೆ ಈ ದೃಷ್ಠಿಕೇಂದ್ರಗಳಲ್ಲಿಯೇ ಚಿಕಿತ್ಸೆ, ಕನ್ನಡಕ ವಿತರಣೆ ಹಾಗೂ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಗುರುತಿಸಿ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!