Sunday, September 6, 2026
Sunday, September 6, 2026

ಪಾಂಗಾಳ: ಉಚಿತ ಬ್ಯಾಗ್ ವಿತರಣೆ

ಪಾಂಗಾಳ: ಉಚಿತ ಬ್ಯಾಗ್ ವಿತರಣೆ

Date:

ಕಾಪು, ಜು.:6 ಪಾಂಗಾಳದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಶುಭ ಹಾರೈಸಿದರು. ದಾನಿಗಳಾದ ಗೋವಿಂದ ಶೆಟ್ಟಿ ಪಾಂಗಾಳ ಅವರ ಕಾರ್ಯ ಶ್ಲಾಘನೀಯ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಹಳೆ ವಿದ್ಯಾರ್ಥಿ ದಾನಿಗಳಾದ ಗೋವಿಂದ ಶೆಟ್ಟಿ ಪಾಂಗಾಳ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ದಿನೇಶ್ ಕುಮಾರ್, ಉಪಾಧ್ಯಕ್ಷರಾದ ಲಕ್ಷ್ಮೀ, ಶಾಲಾ ಸಂಚಾಲಕರಾದ ಅನಂತರಾಜ್ ಭಟ್, ಶಾಲಾ ಮುಖ್ಯೋಪಾಧ್ಯಾಯರಾದ ಜಯಲಕ್ಷ್ಮಿ ಹಾಗೂ ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!