Saturday, September 26, 2026
Saturday, September 26, 2026

ನೀಡ್ ಬೇಸ್ ಇಂಡಿಯಾ: 23 ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ನೀಡ್ ಬೇಸ್ ಇಂಡಿಯಾ: 23 ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Date:

ಹಿರಿಯಡಕ, ಜು.6: ನೀಡ್ ಬೇಸ್ ಇಂಡಿಯಾ ಬೆಂಗಳೂರು ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 23 ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಹಿರಿಯಡಕ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಸಾಂಕೇತಿಕವಾಗಿ ನೋಟ್ ಪುಸ್ತಕ ವಿತರಿಸಿ, ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುರಂದರ ಕೋಟ್ಯಾನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ ದೇವು ಪೂಜಾರಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಬೈರಂಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿಯಾನಂದ ಹೆಗಡೆ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಬಿ.ಎಲ್ ವಿಶ್ವಾಸ್ ಭಟ್, ವಿದ್ಯಾಂಗ ಉಪನಿರ್ದೇಶಕರಾದ ಲೋಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯಲ್ಲಮ್ಮ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!