Monday, February 9, 2026
Monday, February 9, 2026

ಶ್ರೀ ಕೃಷ್ಣ ಮಠಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ಶ್ರೀ ಕೃಷ್ಣ ಮಠಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

Date:

ಉಡುಪಿ: ಶ್ರೀ ಕೃಷ್ಣಮಠಕ್ಕೆ ಭಾರತ ಸರಕಾರದ ಹಣಕಾಸು ಮಂತ್ರಿಗಳಾದ ನಿರ್ಮಲಾ ಸೀತಾರಾಮನ್ ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಉಡುಪಿ ತಹಶೀಲ್ದಾರ್ ಅರ್ಚನಾ ಭಟ್, ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಪೇಜಾವರ ಮಠದ ದಿವಾನರಾದ ರಘುರಾಮ ಆಚಾರ್, ವಾಸುದೇವ ಭಟ್ ಪೆರಂಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೆರ್ಡೂರು: ಜನಸಂಪರ್ಕ ಸಭೆ

ಪೆರ್ಡೂರು, ಫೆ.8: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ,...

ಕಾರ್ಕಡ ಗೆಳೆಯರ ಬಳಗ: ಸಾಧಕರಿಗೆ ಸನ್ಮಾನ

ಕೋಟ, ಫೆ.8: ಕಾರ್ಕಡ ಗೆಳೆಯರ ಬಳಗ ಇದರ ೩೮ನೇ ವಾರ್ಷಿಕೋತ್ಸವ, ಪ್ರತಿಭಾ...

ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಮೂಡಿಸುವುದು ಶಿಕ್ಷಕರ ಜವಾಬ್ದಾರಿ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.7: ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಬರುವಂತೆ ಮಾಡುವುದರೊಂದಿಗೆ ಅವರು...
error: Content is protected !!