Friday, July 24, 2026
Friday, July 24, 2026

ಪ್ಲಾಂಟೇಶನ್ ಬೆಳೆಗಾರರ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪ್ಲಾಂಟೇಶನ್ ಬೆಳೆಗಾರರ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Date:

ಉಡುಪಿ, ಜು.7: ಜಿಲ್ಲೆಯಲ್ಲಿ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಶನ್ ಬೆಳೆಗಳನ್ನು ಬೆಳೆಯುತ್ತಿರುವ ಜಮೀನುಗಳನ್ನು ಗುತ್ತಿಗೆ ನೀಡಲು ಸಂಬಂಧಪಟ್ಟ ಬೆಳೆಗಾರರಿಂದ ಆನ್‌ಲೈನ್ ಮೂಲಕ ನಮೂನೆ-9 ರಲ್ಲಿ ಅರ್ಜಿ ಸಲ್ಲಿಸಲು ನೀಡಲಾಗಿರುವ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದ್ದು, ಬೆಳೆಗಾರರು ಸದ್ರಿ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!