Monday, September 28, 2026
Monday, September 28, 2026

ಹಿರಿಯಡಕ: ರಂಗಮಂದಿರದ ಶಿಲಾನ್ಯಾಸ ಕಾರ್ಯಕ್ರಮ

ಹಿರಿಯಡಕ: ರಂಗಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Date:

ಹಿರಿಯಡಕ, ಜು.೧೦: ಅಮೃತ ಮಹೋತ್ಸವ ಸಮಿತಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಹಿರಿಯಡಕ ಸರಕಾರಿ ಪದವಿ ಪೂರ್ವ ಕಾಲೇಜು, ಹಿರಿಯಡಕ ಇಲ್ಲಿ 60 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ರಂಗಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪ್ರಾಂಶುಪಾಲರಾದ ಮಂಜುನಾಥ್ ಭಟ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಬಿ.ಎಲ್ ವಿಶ್ವಾಸ್ ಭಟ್ ಹಾಗೂ ಅಮೃತ ಮಹೋತ್ಸವ ಸಮಿತಿಯ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!