Monday, November 25, 2024
Monday, November 25, 2024

ಮೀನುಗಾರಿಕಾ ಇಲಾಖೆಯ ವಿವಿಧ ಯೋಜನೆ: ಅರ್ಜಿ ಆಹ್ವಾನ

ಮೀನುಗಾರಿಕಾ ಇಲಾಖೆಯ ವಿವಿಧ ಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಹಾಗೂ ಜಿಲ್ಲಾ ವಲಯದ ಯೋಜನೆಯಡಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ, ಮಹಿಳೆಯರಿಗೆ, ಅಲ್ಪಸಂಖ್ಯಾತರು ಮತ್ತು ಅಂಗವಿಕಲರಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನುಗಾರಿಕಾ ಸಲಕರಣೆ ಕಿಟ್, ಮೀನು ಮಾರಾಟ ವಾಹನ ಖರೀದಿಗೆ ಸಹಾಯ, ಜೀವರಕ್ಷಕ ಸಾಧನ, ಶಾಖ ನಿರೋಧಕ ಅಥವಾ ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಇತರೆ ಯೋಜನೆಗಳಿಗೆ ಮೀನುಗಾರರು ಜೂನ್ 30 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ, ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!