Sunday, July 26, 2026
Sunday, July 26, 2026

ಪಡುಕರೆ: ಉಚಿತ ನೇತ್ರ ತಪಾಸಣೆ ಶಿಬಿರ

ಪಡುಕರೆ: ಉಚಿತ ನೇತ್ರ ತಪಾಸಣೆ ಶಿಬಿರ

Date:

ಮಣೂರು, ಜು.11: ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಇದರ ಪ್ರವರ್ತಕರಾದ ಆನಂದ ಸಿ ಕುಂದರ್ ಅವರ ಮಾರ್ಗದರ್ಶನದಂತೆ ಪ್ರಸಾದ್ ನೇತ್ರಾಲಯ ಇವರ ಸಹಯೋಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಣೂರು ಪಡುಕರೆಯಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ ನೆಡಸಲಾಯಿತು. ಸುಮಾರು 680 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಶಿಬಿರದ ಸದುಪಯೋಗ ಪಡೆದುಕೊಂಡರು. ವೈದ್ಯರಾದ ವಿಷ್ಣು, ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಸಾದ್ ರಾಜ್ ಹಾಗೂ ನೇತ್ರಜ್ಯೋತಿ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಮಂಜುನಾಥ ಹೊಳ್ಳ, ವಾಹಿನಿ ಯುವಕ ಮಂಡಲದ ರಮೇಶ್ ಕುಂದರ್, ಗೀತಾನಂದ ಫೌಂಡೇಶನ್ ರವಿಕಿರಣ್ ಮತ್ತು ದೀಕ್ಷಿತಾ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!