Saturday, September 5, 2026
Saturday, September 5, 2026

ಉಭಯ ಶ್ರೀಪಾದಂಗಳವರಿಂದ ಗೋವರ್ಧನ ಕ್ಷೇತ್ರ ಭೇಟಿ

ಉಭಯ ಶ್ರೀಪಾದಂಗಳವರಿಂದ ಗೋವರ್ಧನ ಕ್ಷೇತ್ರ ಭೇಟಿ

Date:

ಉಡುಪಿ, ಜು.14: ಶ್ರೀ ಪೇಜಾವರ ಹಾಗೂ ಶ್ರೀ ಶೀರೂರು ಶ್ರೀಪಾದರು ಸೋಮವಾರ ತಮ್ಮ ಚಾತುರ್ಮಾಸ್ಯದ ಅಂಗವಾಗಿ ನಡೆದ ಶೋಭಾಯಾತ್ರೆ ಮುನ್ನ ಪರ್ಯಾಯ ಶ್ರೀಪಾದರ ಅಪೇಕ್ಷೆಯಂತೆ ಬೆಂಗಳೂರು ಶ್ರೀ ಪುತ್ತಿಗೆ ಮಠಕ್ಕೆ ಚಿತ್ತೈಸಿ ಶ್ರೀ ಗೋವರ್ಧನಧಾರಿ ಕೃಷ್ಣ ದೇವರ ದರ್ಶನ ಪಡೆದುಕೊಂಡರು.

ಶ್ರೀ ಮಠದಿಂದ ವಿಶೇಷ ಗೌರವಾದರಗಳನ್ನು ಉಭಯ ಶ್ರೀಪಾದಂಗಳರವರಿಗೆ ಮಾಡಲಾಯಿತು.
ಶ್ರೀಗಳು ಗೋವರ್ಧನಧಾರಿ ವಿದ್ಯಾಪೀಠದ ಮಕ್ಕಳಿಗೆ ಮತ್ತು ನೆರೆದ ಭಕ್ತ ವೃಂದಕ್ಜೆ ಆಶೀರ್ವಚನವನ್ನು ನೀಡಿದರು. ಶ್ರೀಪಾದರ ಕಾರ್ಯದರ್ಶಿ ಪ್ರಸನ್ನಚಾರ್ಯ ಹಾಗೂ ಶ್ರೀ ಮಠದ ವ್ಯವಸ್ಥಾಪಕ ಎ ಬಿ ಕುಂಜಾರ ಗೌರವಾರ್ಪಣೆಯನ್ನು ಸಲ್ಲಿಸಿದರು. ಅಪೂರ್ವವಾದ ಗೋವರ್ಧನ ಗುಹಾ ದೇವಾಲಯನ್ನು ನೋಡಿದ ಭಾವಿ ಪರ್ಯಾಯ ಶ್ರೀಪಾದರು ಕೆತ್ತಿದ ಶ್ರೀ ಕೃಷ್ಣನ ಮಹಿಮಾಚಿತ್ರಗಳನ್ನು ನೋಡಿ ವಿಶೇಷವಾಗಿ ಮೆಚ್ಚಿಕೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!