Sunday, September 27, 2026
Sunday, September 27, 2026

ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಸಾಧ್ಯತೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಸಾಧ್ಯತೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

Date:

ಉಡುಪಿ, ಜು.15: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆ, ಜುಲೈ 18 ರ ವರೆಗೆ ಜಿಲ್ಲೆಯ ಎಲ್ಲಾ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಹಾಗೂ ಸಾಂಪ್ರದಾಯಿಕ ಮೀನುಗಾರರು ಸಮುದ್ರ ದಡದಲ್ಲಿ ನಿಲ್ಲಿಸಿಟ್ಟಿರುವ ದೋಣಿ ಮತ್ತು ಬಲೆಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಸಣ್ಣ ಮತ್ತು ಮಧ್ಯಮ ದೋಣಿಗಳು ಮೀನುಗಾರಿಕೆಗೆ ತೆರಳದಂತೆ ಹಾಗೂ ಮುಂದಿನ ದಿನಗಳಲ್ಲಿ ಮೀನುಗಾರಿಕೆಗೆ ತೆರಳುವಾಗ ಕಡ್ಡಾಯವಾಗಿ ಜೀವರಕ್ಷಕ ಸಾಧನಗಳನ್ನು ಬಳಸಿ ಸುರಕ್ಷಿತ ಮೀನುಗಾರಿಕೆಯನ್ನು ಕೈಗೊಳ್ಳುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!