ಉಡುಪಿ, ಜು.15: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಅಧಿಕಾರಿ ವ್ಯಾಪ್ತಿಯ 108 ಆಂಬುಲೆನ್ಸ್ ವಾಹನಗಳನ್ನು ನಿರುಪಯುಕ್ತಗೊಳಿಸಿ, ವಿಲೇವಾರಿ ಮಾಡುವ ಬಗ್ಗೆ ಜುಲೈ 25 ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ನಗರದ ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಅಧಿಕಾರಿಯವರ ಕಚೇರಿ ಆವರಣದಲ್ಲಿ ಬಹಿರಂಗ ಹರಾಜು ನಡೆಯಲಿದ್ದು, ಆಸಕ್ತರು ಭಾಗವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಛೇರಿ ಪ್ರಕಟಣೆ ತಿಳಿಸಿದೆ.
ನಿರುಪಯುಕ್ತ ಆಂಬುಲೆನ್ಸ್ ವಾಹನ ವಿಲೇವಾರಿ
ನಿರುಪಯುಕ್ತ ಆಂಬುಲೆನ್ಸ್ ವಾಹನ ವಿಲೇವಾರಿ
Date:




By
ForthFocus™