Saturday, February 7, 2026
Saturday, February 7, 2026

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ, ಜು.16: ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಸಾಮಾನ್ಯ ಪದವಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!