Friday, February 27, 2026
Friday, February 27, 2026

ಪತ್ರಕರ್ತರ ಸಂಪೂರ್ಣ ಆರೋಗ್ಯ ತಪಾಸಣೆಗೆ ಚಾಲನೆ

ಪತ್ರಕರ್ತರ ಸಂಪೂರ್ಣ ಆರೋಗ್ಯ ತಪಾಸಣೆಗೆ ಚಾಲನೆ

Date:

ಉಡುಪಿ, ಜು.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ, ಕಾರ್ಕಳ, ಕುಂದಾಪುರ, ಕಾಪು, ಬೈಂದೂರು, ಹೆಬ್ರಿ, ಬೈಂದೂರು ತಾಲೂಕು ಸಂಘಗಳ ಸಹಯೋಗದೊಂದಿಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಸಹಕಾರದೊಂದಿಗೆ ಪತ್ರಕರ್ತರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಇಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಸಚಿನ್ ಕಾರಂತ್, ಮಾರುಕಟ್ಟೆ ವ್ಯವಸ್ಥಾಪಕ ಮೋಹನ್ ಶೆಟ್ಟಿ, ಸಂಘದ ಜಿಲ್ಲಾಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ, ಕುಂದಾಪುರ ತಾಲೂಕು ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನ ಮಠ, ಮೊದಲಾದವರು ಉಪಸ್ಥಿತರಿದ್ದರು.

ವಿವಿಧ ಹಂತಗಳಲ್ಲಿ ಒಟ್ಟು 50 ಮಂದಿ ಪತ್ರಕರ್ತರು ಮಧುಮೇಹ, ಕಿಡ್ನಿ, ಇಸಿಜಿ, ಇಕೋ, ಎಕ್ಸ್‌ರೇ, ಅಲ್ಟ್ರಾಸೌಂಡ್, ತಜ್ಞ ವೈದ್ಯರಿಂದ ಸಮಾಲೋಚನೆ ಸೇರಿದಂತೆ ಹಲವು ರೀತಿಯ ತಾಪಸಣೆ ಮಾಡಿಕೊಳ್ಳಲಿದ್ದಾರೆ

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!