Sunday, September 22, 2024
Sunday, September 22, 2024

ರಾಷ್ಟ್ರ‍ೀಯ ಡೆಂಗ್ಯೂ ದಿನಾಚರಣೆ- ಜಾಗೃತಿ ಜಾಥಾ

ರಾಷ್ಟ್ರ‍ೀಯ ಡೆಂಗ್ಯೂ ದಿನಾಚರಣೆ- ಜಾಗೃತಿ ಜಾಥಾ

Date:

ಉಡುಪಿ: ರಾಷ್ಟ್ರ‍ೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮಕ್ಕೆ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಅವರು ಚಿತ್ಪಾಡಿಯ ಸೈಂಟ್ ಮೇರಿಸ್ ಕೈಗಾರಿಕಾ ತರಬೇತಿ ಕೇಂದ್ರದ ಆವರಣದಲ್ಲಿ ಚಾಲನೆ ನೀಡಿದರು.

ಜಾಥಾದಲ್ಲಿ ನಗರಸಭಾ ಸದಸ್ಯೆ ರಜನಿ ಹೆಬ್ಬಾರ್, ಸೈಂಟ್ ಮೇರಿಸ್ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಜೋಕಿಮ್ ವಿಜಯ್ ಡಿ ಸೋಜಾ, ಲಯನ್ಸ್ ಕ್ಲಬ್ ಅಧ್ಯಕ್ಷ ಎಂ. ವಿಠಲ್ ಪೈ, ಕಾರ್ಯದರ್ಶಿ ವಿಷ್ಣುದಾಸ ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...
error: Content is protected !!