Saturday, February 7, 2026
Saturday, February 7, 2026

ಜ್ಞಾನಸುಧಾ: ಮೌಲ್ಯಸುಧಾ-38ರಲ್ಲಿ ‘ಕಾರ್ಗಿಲ್ ವಿಜಯ ದಿವಸ’

ಜ್ಞಾನಸುಧಾ: ಮೌಲ್ಯಸುಧಾ-38ರಲ್ಲಿ ‘ಕಾರ್ಗಿಲ್ ವಿಜಯ ದಿವಸ’

Date:

ಗಣಿತನಗರ, ಜು.25: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ ಶುಭ ಸಂದರ್ಭದಲ್ಲಿ ಆಯೋಜಿಸಲಾಗಿದ್ದು, ಜುಲೈ 26ರ ಶನಿವಾರದಂದು ಅಪರಾಹ್ನ 3.30ಕ್ಕೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ವಾಗ್ಮಿ ಅಕ್ಷಯ ಗೋಖಲೆ “ಬಹುರತ್ನ ಪ್ರಸವೀ ಭಾರತೀ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು ಭಾಗವಹಿಸಬಹುದೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!