Sunday, September 27, 2026
Sunday, September 27, 2026

ರೋಹಿಣಿ ಸಿಂಧೂರಿ ಅವರಿಂದ ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರ

ರೋಹಿಣಿ ಸಿಂಧೂರಿ ಅವರಿಂದ ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರ

Date:

ಕಾಪು, ಆ.2: ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಐಎಎಸ್ ಶುಕ್ರವಾರ ಬೆಳಿಗ್ಗೆ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.

ಸೇವೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ನವದುರ್ಗಾ ಲೇಖನ ಯಜ್ಞ ಪುಸ್ತಕವನ್ನು ಪಡೆದುಕೊಂಡರು, ತಾನು ಹಾಗೂ ಕುಟುಂಬದ ಎಲ್ಲ ಸದಸ್ಯರು ಈ ಲೇಖನವನ್ನು ಬರೆದು ಶ್ರೀ ಕ್ಷೇತ್ರಕ್ಕೆ ಶಾಶ್ವತ ಪೂಜೆಯೊಂದಿಗೆ ಸಮರ್ಪಿಸಲಿದ್ದೇವೆ ಎಂದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.

ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಸದಸ್ಯ ರವೀಂದ್ರ ಮಲ್ಲಾರ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಕೆ.ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!