Tuesday, July 28, 2026
Tuesday, July 28, 2026

ಚೇರ್ಕಾಡಿ: ರಾಷ್ಟ್ರೋತ್ಥಾನದಲ್ಲಿ ರಕ್ತದಾನ ಶಿಬಿರ

ಚೇರ್ಕಾಡಿ: ರಾಷ್ಟ್ರೋತ್ಥಾನದಲ್ಲಿ ರಕ್ತದಾನ ಶಿಬಿರ

Date:

ಚೇರ್ಕಾಡಿ, ಆ.3: ಅಗಸ್ಟ್ 2 ರ ಶನಿವಾರದಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಉಡುಪಿಯಲ್ಲಿ ರಾಷ್ಟ್ರೋತ್ಥಾನ ರಕ್ತಕೇಂದ್ರದ ಸಹಯೋಗದೊಂದಿಗೆ ಥಾಲಸೆಮಿಯಾ ಪೀಡಿತ ಮಕ್ಕಳಿಗೆ ನೆರವಾಗುವ ಉದ್ದೇಶದಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳ ಪಾಲಕರ ಮುಖೇನ ದೀಪ ಬೆಳಗಿಸಿ ವಿದ್ಯಾಭಾರತಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ವಿದ್ಯುಕ್ತವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಚೇರ್ಕಾಡಿ ಪ್ರಧಾನಾಚಾರ್ಯೆ ಪೂರ್ಣಿಮಾ ಎಸ್. ಡಿ., ಆಡಳಿತಾಧಿಕಾರಿ ಸುರೇಶ್ ಹೆಜಮಾಡಿ, ರಾಷ್ಟ್ರೋತ್ಥಾನ ರಕ್ತ ಕೇಂದ್ರದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಿಬಿರದಲ್ಲಿ 160 ಯುನಿಟ್ ರಕ್ತ ಸಂಗ್ರಹವಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!