Wednesday, January 22, 2025
Wednesday, January 22, 2025

ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಸೌಲಭ್ಯ -ಅರ್ಜಿ ಆಹ್ವಾನ

ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಸೌಲಭ್ಯ -ಅರ್ಜಿ ಆಹ್ವಾನ

Date:

ಉಡುಪಿ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನಕ್ಕಾಗಿ, ಶೇ.75ಕ್ಕಿಂತ ಹೆಚ್ಚಿನ ಪ್ರಮಾಣದ ದೈಹಿಕ ವಿಕಲಚೇತನರಾಗಿರುವ ಹಾಗೂ ಸೊಂಟದ ಕೆಳಗೆ ಅಂದರೆ ಕಾಲುಗಳಲ್ಲಿ ಸ್ವಾಧೀನ ಕಳೆದುಕೊಂಡಿರುವ, ಆದರೆ ಎರಡೂ ಕೈಗಳು ಸ್ವಾಧೀನದಲ್ಲಿದ್ದು ಇತರ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ, ತಹಶೀಲ್ದಾರರಿಂದ ಪಡೆದ ಜಾತಿ ಮತ್ತು 2 ಲ.ರೂ ಒಳಗಿನ ಆದಾಯ ಪ್ರಮಾಣ ಪತ್ರ ಹೊಂದಿರುವ, ಕನಿಷ್ಠ 20 ರಿಂದ 60 ವರ್ಷದೊಳಗಿನ ವಿದ್ಯಾರ್ಥಿ, ಖಾಸಗಿ ಅಥವಾ ಸ್ವ-ಉದ್ಯೋಗದಲ್ಲಿರುವ ವ್ಯಕ್ತಿಗಳಿಂದ ಎಸ್.ಸಿ ಕೋಟಾದಡಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!