Friday, March 20, 2026
Friday, March 20, 2026

ಗೃಹ ಸಚಿವರಿಗೆ ಆಹ್ವಾನ

ಗೃಹ ಸಚಿವರಿಗೆ ಆಹ್ವಾನ

Date:

ಉಡುಪಿ, ಆ.19: ಉಡುಪಿ ಜಿಲ್ಲಾ ಆಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಮತ್ತು ಉಡುಪಿ ಜಿಲ್ಲಾ ಕಿರಿಯರ ಅಥ್ಲೆಟಿಕ್ ಮೀಟ್ ಸಹಯೋಗದಲ್ಲಿ 23-08-2025 ರಿಂದ ದಿನಾಂಕ 26-08-2025 ವರೆಗೆ ಉಡುಪಿಯಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯ ಕಿರಿಯರ ಮತ್ತು 23ರ ವಯೋಮಿತಿಯ ರಾಜ್ಯಮಟ್ಟದ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕ ರಾಜ್ಯ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರು, ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಆಮಂತ್ರಣ ನೀಡಲಾಯಿತು.

ಮಾಜಿ ಶಾಸಕ ಕೆ. ರಘುಪತಿ ಭಟ್, ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಸಿ.ಎ. ರಾಜವೇಲು, ಜಂಟಿ ಕಾರ್ಯದರ್ಶಿ ಉಮೇಶ್, ಉಡುಪಿ ಜಿಲ್ಲಾ ಆಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಅಧ್ಯಕ್ಷರಾದ ಹರಿಪ್ರಸಾದ್ ರೈ ಮತ್ತು ಇತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕತಾರ್ ದೊರೆಗೆ ಈದ್ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ, ಮಾ.20: ಪ್ರಧಾನಿ ನರೇಂದ್ರ ಮೋದಿ ಕತಾರ್ ದೊರೆ ಶೇಖ್ ತಮೀಮ್...

ಇಸ್ರೇಲ್‌ನ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ

ಯು.ಬಿ.ಎನ್.ಡಿ., ಮಾ.20: ಹೈಫಾದ ಉತ್ತರ ನಗರದಲ್ಲಿರುವ ತೈಲ ಸಂಸ್ಕರಣಾಗಾರದ ಮೇಲೆ ಇರಾನಿನ...

ಬಂಟಕಲ್ಲು: ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

ಬಂಟಕಲ್ಲು, ಮಾ.20: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟಕಲ್ಲು ಅನುದಾನಿತ ಹಿರಿಯ...

ರಥಬೀದಿ ಕಾಲೇಜು: ಮಹಿಳಾ ದಿನಾಚರಣೆ

ಮಂಗಳೂರು, ಮಾ.20: ಸಮಾಜದ ಕಟ್ಟುಪಾಡುಗಳ ಮಧ್ಯೆಯೇ ಛಲದಿಂದ ಮುನ್ನಡೆದು ಗುರಿ ಸಾಧಿಸಿದ...
error: Content is protected !!