Thursday, April 16, 2026
Thursday, April 16, 2026

ಪಲಿಮಾರು: ಅಂಗನವಾಡಿ ಕಟ್ಟಡ ಉದ್ಘಾಟನೆ

ಪಲಿಮಾರು: ಅಂಗನವಾಡಿ ಕಟ್ಟಡ ಉದ್ಘಾಟನೆ

Date:

ಪಲಿಮಾರು, ಆ.19: ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 16 ಲಕ್ಷ 35 ಸಾವಿರ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೌಮ್ಯಲತಾ, ಉಪಾಧ್ಯಕ್ಷರಾದ ರಾಯೇಶ್ ಪೈ ಹಾಗೂ ಪಲಿಮಾರು ಗ್ರಾಮ ಪಂಚಾಯತ್ ಸದಸ್ಯರು, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಿಯವರನ್ನು ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏ.15: ಆದಿಚುಂಚನಗಿರಿ ಮಠದ ಕಾರ್ಯಕ್ರಮದ ನಿಮಿತ್ತ ಬುಧವಾರ ಬೆಳಿಗ್ಗೆ ಬೆಂಗಳೂರಿಗೆ...

ರಾಯ್ಪುರ: ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ

ರಾಯ್ಪುರ, ಏ.15: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವೇದಾಂತ ಲಿಮಿಟೆಡ್ ಉಷ್ಣ ವಿದ್ಯುತ್...

ಕೋಟ ಗ್ರಾಮ ಪಂಚಾಯತ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ

ಕೋಟ, ಏ.15: ಕೋಟ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್...
error: Content is protected !!