ಕಾಪು, ಆ.19: ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಪು ಪೇಟೆಯಲ್ಲಿ “ಯುವ ತಿರಂಗಾ ಯಾತ್ರೆ” ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಉಪಾಧ್ಯಕ್ಷ ಸಚಿನ್ ಸುವರ್ಣ, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸೋನು ಪಾಂಗಾಳ, ಕಾಪು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷ ನೀತಾ ಗುರುರಾಜ್, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸಂತೋಷ ಮೂಡುಬೆಳ್ಳೆ, ಮಂಡಲ ಹಾಗೂ ಯುವ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಪು: ಯುವ ತಿರಂಗಾ ಯಾತ್ರೆ
ಕಾಪು: ಯುವ ತಿರಂಗಾ ಯಾತ್ರೆ
Date:




By
ForthFocus™