Wednesday, April 22, 2026
Wednesday, April 22, 2026

ಹಿರಿಯಡಕ: ಛತ್ರಪತಿ ಡೋಲ್ ತಾಷಾ ಉದ್ಘಾಟನೆ

ಹಿರಿಯಡಕ: ಛತ್ರಪತಿ ಡೋಲ್ ತಾಷಾ ಉದ್ಘಾಟನೆ

Date:

ಹಿರಿಯಡಕ, ಆ.19: ಛತ್ರಪತಿ ಡೋಲ್ ತಾಷಾ ಹಿರಿಯಡಕ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿ ಶುಭ ಹಾರೈಸಿದರು. ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಅನಿಲ್, ವಿಶ್ವ ಹಿಂದೂ ಪರಿಷತ್ ಬಜರಂಗದಳ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಪಡ್ಡಾಮ್ ಗದ್ದಿಗೆ ಗುರಿಕಾರರಾದ ಲಕ್ಷ್ಮಣ ನಾಯ್ಕ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...

ಜೆಇಇ ಮೈನ್ (ಬಿ.ಟೆಕ್) ಅಂತಿಮ ಫಲಿತಾಂಶ: ಜ್ಞಾನಸುಧಾದ 10 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಟೋಟಲ್ ಪರ್ಸಂಟೈಲ್; ಟಾಪರ್ ಆಗಿ 99.9055199 ಪರ್ಸಂಟೈಲ್‌ನೊಂದಿಗೆ ಕನಿಷ್ಕ್ ಅಮೀನ್

ಕಾರ್ಕಳ, ಏ.21: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸಿದ ಜೆಇಇ ಮೈನ್(ಬಿ.ಟೆಕ್)-2026ರ...

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ, ಏ.21: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ...
error: Content is protected !!