Monday, October 26, 2026
Monday, October 26, 2026

ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ

ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ

Date:

ಉಡುಪಿ, ಆ.19: ಇನಾಯತ್ ಆರ್ಟ್ ಗ್ಯಾಲರಿ ಮತ್ತು ಆರ್ಟ್ ಮೆನ್ಷನ್ ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ನಡೆಸಲಾದ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ನಡೆಯಿತು. ಕೆನರಾ ಬ್ಯಾಂಕಿನ ನಿವೃತ್ತ ಅಧಿಕಾರಿ ಶಶಿಧರ್ ಶೆಟ್ಟಿ ಧ್ವಜಾರೋಹಣಗೈದು ಸ್ವಾತಂತ್ರೋತ್ಸವದ ಸಂದೇಶ ನೀಡಿದರು. ಹಿರಿಯ ಕೆಎಎಸ್ ಅಧಿಕಾರಿ ಮಹೇಶಚಂದ್ರ ಮಾತನಾಡಿ, ಭಾರತದ ಸ್ವಾತಂತ್ರ್ಯ ತ್ಯಾಗ ಮತ್ತು ಬಲಿದಾನದಿಂದ ಬಂದಿದೆ. ಇದನ್ನು ನಾವೆಲ್ಲರೂ ಕೂಡ ಮನಗಂಡು ದೇಶಕ್ಕಾಗಿ ಕೆಲಸ ಮಾಡಬೇಕು ಎಂದರು.

ಅಧ್ಯಕ್ಷತೆಯನ್ನು ಇನಾಯತ್ ಆರ್ಟ್ ಗ್ಯಾಲರಿಯ ಸಂಸ್ಥಾಪಕರಾದ ಲಿಯಾಖತ್ ಅಲಿ ವಹಿಸಿದ್ದರು.
ಗಿರಿಪ್ರಸಾದ್, ಸದಾನಂದ, ಗೋಪಾಲಕೃಷ್ಣ, ಸ್ವರೂಪ್, ಸಫವಾನ್, ನರಸಿಂಹಮೂರ್ತಿ, ಮುಂತಾದವರು ಉಪಸ್ಥಿತರಿದ್ದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ತೈಲ ಬೆಲೆ: ಗರಿಷ್ಠ ಏರಿಕೆ ನಂತರ ಸುಮಾರು 2% ರಷ್ಟು ಕುಸಿತ

ನವದೆಹಲಿ, ಅ.26: ಸುಮಾರು ಆರು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದ ನಂತರ...

ಬ್ರೆಜಿಲ್‌ನಲ್ಲಿ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬಂದ ಲುಲಾ; ಲ್ಯಾಟಿನ್ ಅಮೆರಿಕದಲ್ಲಿ ಟ್ರಂಪ್ ಪ್ರಭಾವಕ್ಕೆ ಹಿನ್ನಡೆ

ಯು.ಬಿ.ಎನ್.ಡಿ., ಅ.26: ಭಾನುವಾರ ನಡೆದ ಬ್ರೆಜಿಲ್‌ನ ನಿರ್ಣಾಯಕ ಮತದಾನದಲ್ಲಿ ಸೆನೆಟರ್ ಫ್ಲಾವಿಯೊ...

ಆತ್ಮವಿಶ್ವಾಸದಿಂದ ಇಂಗ್ಲೀಷ್ ಸಂವಹನ

ಬಸ್ರೂರು, ಅ.26: ಬಸ್ರೂರು ಶ್ರೀ ಶಾರದಾ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ...

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...
error: Content is protected !!