Sunday, February 8, 2026
Sunday, February 8, 2026

ಜೇನು ಸಾಕಾಣಿಕೆ ಯೋಜನೆ: ತರಬೇತಿಯಲ್ಲಿ ಭಾಗವಹಿಸಲು ಅವಕಾಶ

ಜೇನು ಸಾಕಾಣಿಕೆ ಯೋಜನೆ: ತರಬೇತಿಯಲ್ಲಿ ಭಾಗವಹಿಸಲು ಅವಕಾಶ

Date:

ಉಡುಪಿ, ಆ.20: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ಜೇನು ಸಾಕಾಣಿಕೆ ಯೋಜನೆಯಡಿ ಜೇನು ಕೃಷಿ ಪ್ರೋತ್ಸಾಹಕ್ಕಾಗಿ ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕಿನ ರೈತರಿಗೆ ಎರಡು ದಿನಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ತರಬೇತಿ ಪಡೆಯಲಿಚ್ಛಿಸುವ ಆಸಕ್ತ ರೈತರು ಆಗಸ್ಟ್ 25 ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಮೊ.ನಂ: 8095991105 ಹಾಗೂ 9008284192 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!