Saturday, January 17, 2026
Saturday, January 17, 2026

ಗೃಹ ಸಚಿವರ ಪ್ರವಾಸ ಕಾರ್ಯಕ್ರಮ

ಗೃಹ ಸಚಿವರ ಪ್ರವಾಸ ಕಾರ್ಯಕ್ರಮ

Date:

ಉಡುಪಿ, ಆ.21: ಕರ್ನಾಟಕ ಸರಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಆಗಸ್ಟ್ 23 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 11 ರಿಂದ 12.30 ರ ವರೆಗೆ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಅಮೆಚ್ಯೂರ್ ಅಥ್ಲೆಟಿಕ್ ಸಂಸ್ಥೆಯ ಆಶ್ರಯದಲ್ಲಿ ಜರುಗಲಿರುವ ಕರ್ನಾಟಕ ಸ್ಟೇಟ್ ಇಂಟರ್ ಡಿಸ್ಟಿçಕ್ಟ್ ಅಥ್ಲೆಟಿಕ್ ಚಾಂಪಿಯನ್‌ಶಿಷ್ -2025 ಉದ್ಘಾಟನಾ ಸಮಾರಂಭ, ಮಧ್ಯಾಹ್ನ 2 ಗಂಟೆಗೆ ಮಣಿಪಾಲದ ಮಣಿಪಾಲ್ ಅಕಾಡೆಮಿ ಆಫ್ ಹೈರ್ ಎಜುಕೇಶನ್‌ಗೆ ಭೇಟಿ, 3 ಗಂಟೆಗೆ ನಗರದ ಓಶಿಯನ್ ಪರ್ಲ್ ಹೋಟೆಲ್‌ನಲ್ಲಿ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಭಾಗಿ, ಸಂಜೆ 4.30 ಕ್ಕೆ ಕಾಪುವಿನ ರಾಜೀವ್ ಗಾಂಧಿ ಭವನದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!