Saturday, February 7, 2026
Saturday, February 7, 2026

ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರ ಹುದ್ದೆ: ಅರ್ಜಿ ಆಹ್ವಾನ

ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಆ.21: ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ ನಾಗರೀಕ ಸೇವಾ ಸಮಾಜದಿಂದ ಒಬ್ಬ ಸದಸ್ಯರನ್ನು ನೇಮಕ ಮಾಡಬೇಕಾಗಿರುವ ಹಿನ್ನೆಲೆ, ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಬಯೋ ಡಾಟಾ (ವೈಯಕ್ತಿಕ ಮಾಹಿತಿ) ಹಾಗೂ ಸಹಮತಿ ಪತ್ರ ಸಹಿತ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 4 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಆಡಳಿತ ಶಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ:0820-2574925 ಅನ್ನು ಸಂಪಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!