ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೇ 20 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ/ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ರಜೆಯನ್ನು ಘೋಷಿಸಿದ್ದಾರೆ.
ನಿರಂತರ ಮಳೆ- ನಾಳೆ (ಮೇ 20) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ನಿರಂತರ ಮಳೆ- ನಾಳೆ (ಮೇ 20) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
Date: