Monday, January 20, 2025
Monday, January 20, 2025

ಬಾಲವಿಕಾಸ ಅಕಾಡೆಮಿ- ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ಬಾಲವಿಕಾಸ ಅಕಾಡೆಮಿ- ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

Date:

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ವತಿಯಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣ ಸೃಷ್ಠಿಸಲು ಅನುಕೂಲವಾಗುವಂತೆ ಹಾಗೂ ಬಾಲವಿಕಾಸ ಅಕಾಡೆಮಿಯ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಇಬ್ಬರು ಸದಸ್ಯರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳ ಸಾಹಿತ್ಯ, ಯಕ್ಷಗಾನ, ಸಾಂಸ್ಕೃತಿಕ, ಜಾನಪದ, ರಂಗಭೂಮಿ ಅಥವಾ ರಂಗಾಯಣ, ಶಾಸ್ತ್ರೀಯ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಸ್ವ-ವಿವರವುಳ್ಳ ಪ್ರಸ್ತಾವನೆ ಸಲ್ಲಿಸಲು ಮೇ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574972 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!