Monday, September 28, 2026
Monday, September 28, 2026

ಸೆ.9: ಉಡುಪಿ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಸೆ.9: ಉಡುಪಿ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

ಉಡುಪಿ, ಸೆ.8: ರಾ.ಹೆ 169 ಎ ರಸ್ತೆ MAHE WTP ಎದುರಿರುವ 200 ಎಂ.ಎಂ ವ್ಯಾಸದ ಸ್ಲೂಯಿಸ್ ವಾಲ್ವ್ ಹಾನಿಗೊಂಡು ದುರಸ್ಥಿಪಡಿಸಬೇಕಾಗುವುದರಿಂದ, ಅಸ್ತಿತ್ವದಲ್ಲಿರುವ ಕವಾಟವನ್ನು ಹೊಸದರೊಂದಿಗೆ ಬದಲಾಯಿಸುವ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವ ಹಿನ್ನೆಲೆ, ಸೆಪ್ಟಂಬರ್ 9 ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!