Saturday, February 7, 2026
Saturday, February 7, 2026

ಬಿಲ್ಲಾಡಿ ದಸರಾ ಲಾಂಛನ ಬಿಡುಗಡೆ

ಬಿಲ್ಲಾಡಿ ದಸರಾ ಲಾಂಛನ ಬಿಡುಗಡೆ

Date:

ಬ್ರಹ್ಮಾವರ, ಸೆ.9: ಸಾರ್ವಜನಿಕ ಶಾರದೋತ್ಸವ ಸಮಿತಿ ಬಿಲ್ಲಾಡಿ ಹಾಗೂ ಬಿಲ್ಲಾಡಿ ಪ್ರೆಂಡ್ಸ್ ಯುವ ವೇದಿಕೆ ನೇತ್ರತ್ವದಲ್ಲಿ ಸಪ್ಟೆಂಬರ್ 27, 28 ರಂದು ನಡೆಯುವ ಭಕ್ತಿ ಭಾವ ಬಣ್ಣಗಳ ವೈಭವ ಬಿಲ್ಲಾಡಿ ದಸರಾ -2025 ಕಾರ್ಯಕ್ರಮದ ಅಂಗವಾಗಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಧಿಕೃತ ಲಾಂಛನವನ್ನು ಬಿಡುಗಡೆಗೊಳಿಸಿದರು. ಸುಮಾರು 9 ವರ್ಷಗಳಿಂದ ಬಿಲ್ಲಾಡಿಯಲ್ಲಿ ಯುವಕ -ಯುವತಿಯರು ಊರಿನ ಹಿರಿಯೊಂದಿಗೆ ವಿಜ್ರಂಭಣೆಯಿಂದ ನಡೆಸಿಕೊಂಡು ಬರುತ್ತಿರುವ ಬಿಲ್ಲಾಡಿ-ದಸರಾ ಊರ ಹಬ್ಬವಾಗಿ ವೈಭಯುತವಾಗಿ ನಡೆಯಲಿ ಎಂದು ಶಾಸಕರು ಶುಭ ಹಾರೈಸಿದರು.

ಬಿಲ್ಲಾಡಿ ದಸರಾ ಸ್ಥಾಪಕ ಸಂಚಾಲಕ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ, ದಸರಾ 2025 ರ ಅಧ್ಯಕ್ಷ ಚಂದ್ರಕಾಂತ ಕೊಠಾರಿ, ಯುವ ಉದ್ಯಮಿ ಪ್ರಿಯದರ್ಶನ್ ಶೆಟ್ಟಿ ಬಿಲ್ಲಾಡಿ, ರಾಘವ್ ಮೆಂಡನ್ ಬಿಲ್ಲಾಡಿ, ಬಿಲ್ಲಾಡಿ ಫ್ರೆಂಡ್ಸ್ ಅಧ್ಯಕ್ಷ ಪ್ರತಾಪ್ ಶೆಟ್ಟಿ ಅರಾಡಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!